DRDO Recruitment 2026: 33 ವಿಜ್ಞಾನಿ ಹುದ್ದೆಗಳ ನೇಮಕಾತಿ! ಪದವೀಧರರಿಗೆ ಭರ್ಜರಿ ಅವಕಾಶ, ಜೂನ್ 19ರೊಳಗೆ ಅರ್ಜಿ ಸಲ್ಲಿಸಿ
ದೇಶದ ಪ್ರತಿಷ್ಠಿತ ರಕ್ಷಣಾ ಸಂಶೋಧನಾ ಸಂಸ್ಥೆಗಳಲ್ಲಿ ಒಂದಾದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಯಲ್ಲಿ ಉದ್ಯೋಗ ಪಡೆಯಲು ಕಾಯುತ್ತಿರುವ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ ದೊರೆತಿದೆ. …