KSP Recruitment 2026: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 3,991 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ – PUC ಪಾಸ್ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ!
ಕರ್ನಾಟಕ ಪೊಲೀಸ್ ಇಲಾಖೆ ನೇಮಕಾತಿ: 3395 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ. ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಸಾವಿರಾರು ಯುವಕರಿಗೆ ಕರ್ನಾಟಕ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. …